ವಿಮೋಚನಕಾಂಡ 14:23
TSK
¶ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
TSK
مراجع Treasury of Scripture Knowledge في ಕನ್ನಡ IRV.
¶ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.
¶ ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
¶ ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.