TSK

TSK · ಧರ್ಮೋಪದೇಶಕಾಂಡ 13:12

مراجع Treasury of Scripture Knowledge في ಕನ್ನಡ IRV.

العودة إلى المقطع

ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.

ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,

¶ “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.