¶ “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
TSK
TSK · ಧರ್ಮೋಪದೇಶಕಾಂಡ 16:22
مراجع Treasury of Scripture Knowledge في ಕನ್ನಡ IRV.
¶ “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
¶ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
‹ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ›‹ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.›