ಅರಣ್ಯಕಾಂಡ 10:8
TSK
¶ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
TSK
مراجع Treasury of Scripture Knowledge في ಕನ್ನಡ IRV.
¶ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;
¶ ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,
ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.