TSK

TSK · ಧರ್ಮೋಪದೇಶಕಾಂಡ 27:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

¶ ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು