ಅರಣ್ಯಕಾಂಡ 27:12
TSK
¶ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
TSK
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
¶ ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,