ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
TSK
TSK · ಧರ್ಮೋಪದೇಶಕಾಂಡ 31:2
مراجع Treasury of Scripture Knowledge في ಕನ್ನಡ IRV.
ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;
¶ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.
ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.
¶ “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.