TSK

TSK · ಧರ್ಮೋಪದೇಶಕಾಂಡ 33:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:

ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು.

ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?

ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

¶ ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.

ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.