TSK

TSK · ಧರ್ಮೋಪದೇಶಕಾಂಡ 4:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,

ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.

ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,

ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.