ಯೋಬನು 37:17
TSK
ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?
TSK
مراجع Treasury of Scripture Knowledge في ಕನ್ನಡ IRV.
ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?
ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
¶ ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
‹ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.›
¶ ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.