ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
TSK
TSK · ಪ್ರಸಂಗಿ 7:19
مراجع Treasury of Scripture Knowledge في ಕನ್ನಡ IRV.
2 ಸಮುವೇಲನು 20:22
TSK
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
ಪ್ರಸಂಗಿ 9:13
TSK
¶ ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
ಪ್ರಸಂಗಿ 9:16
TSK
¶ ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,