TSK

TSK · ಪ್ರಸಂಗಿ 9:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.

ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,

¶ ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,