¶ ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
TSK
TSK · ಎಸ್ತೇರಳು 2:18
مراجع Treasury of Scripture Knowledge في ಕನ್ನಡ IRV.
ನೆಹೆಮಿಯ 8:11
TSK
ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.
ಎಸ್ತೇರಳು 1:7
TSK
ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
ಪರಮ ಗೀತ 3:11
TSK
ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
ಮತ್ತಾಯನು 22:2
TSK
‹“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.›
ಪ್ರಕಟನೆ 11:10
TSK
ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.