2 ಸಮುವೇಲನು 4:5
TSK
¶ ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
TSK
مراجع Treasury of Scripture Knowledge في ಕನ್ನಡ IRV.
¶ ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
¶ ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.