TSK

TSK · ಎಸ್ತೇರಳು 2:4

مراجع Treasury of Scripture Knowledge في ಕನ್ನಡ IRV.

العودة إلى المقطع

ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

¶ ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.

‹ಹೀಗೆ›‹ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು”› ಎಂದು ಹೇಳಿದನು.