ಎಸ್ತೇರಳು 1:11
TSK
“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
TSK
مراجع Treasury of Scripture Knowledge في ಕನ್ನಡ IRV.
“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
¶ ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.
¶ ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
¶ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.