TSK

TSK · ಎಸ್ತೇರಳು 5:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.

¶ ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.

ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.