ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
TSK
TSK · ಎಸ್ತೇರಳು 6:4
مراجع Treasury of Scripture Knowledge في ಕನ್ನಡ IRV.
ಎಸ್ತೇರಳು 3:8
TSK
ಎಸ್ತೇರಳು 5:1
TSK
¶ ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
ಎಸ್ತೇರಳು 7:9
TSK
¶ ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.
ಕೀರ್ತನೆಗಳು 2:4
TSK
ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.