2 ಅರಸುಗಳು 1:13
TSK
¶ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.