TSK

TSK · ಎಸ್ತೇರಳು 8:6

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

¶ ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.

ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!