ಆದಿಕಾಂಡ 50:22
TSK
¶ ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
TSK
مراجع Treasury of Scripture Knowledge في ಕನ್ನಡ IRV.
¶ ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.