¶ ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
TSK
TSK · ವಿಮೋಚನಕಾಂಡ 15:13
مراجع Treasury of Scripture Knowledge في ಕನ್ನಡ IRV.
ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,