TSK

TSK · ವಿಮೋಚನಕಾಂಡ 16:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.

ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.