ವಿಮೋಚನಕಾಂಡ 16:31
TSK
¶ ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
TSK
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.