TSK

TSK · ವಿಮೋಚನಕಾಂಡ 18:7

مراجع Treasury of Scripture Knowledge في ಕನ್ನಡ IRV.

العودة إلى المقطع

ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

¶ ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.

ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.

ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.

¶ ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.

ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.

ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ

ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.