ವಿಮೋಚನಕಾಂಡ 19:16
TSK
ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
TSK
مراجع Treasury of Scripture Knowledge في ಕನ್ನಡ IRV.
ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
¶ ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.