ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
TSK
TSK · ವಿಮೋಚನಕಾಂಡ 23:29
مراجع Treasury of Scripture Knowledge في ಕನ್ನಡ IRV.
ಯೆಹೋಶುವ 16:10
TSK
ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.
¶ ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,