¶ ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
TSK
TSK · ವಿಮೋಚನಕಾಂಡ 23:4
مراجع Treasury of Scripture Knowledge في ಕನ್ನಡ IRV.
ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
ಮತ್ತಾಯನು 5:44
TSK
‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›
¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.