ವಿಮೋಚನಕಾಂಡ 22:20
TSK
¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
TSK
مراجع Treasury of Scripture Knowledge في ಕನ್ನಡ IRV.
¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
¶ “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.
‹ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,›