TSK

TSK · ವಿಮೋಚನಕಾಂಡ 25:12

مراجع Treasury of Scripture Knowledge في ಕನ್ನಡ IRV.

العودة إلى المقطع

ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.

ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.

ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.