TSK

TSK · ವಿಮೋಚನಕಾಂಡ 25:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›