ವಿಮೋಚನಕಾಂಡ 25:40
TSK
ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”
TSK
مراجع Treasury of Scripture Knowledge في ಕನ್ನಡ IRV.
ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”
¶ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.
ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
¶ “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.