ವಿಮೋಚನಕಾಂಡ 26:36
TSK
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
TSK
مراجع Treasury of Scripture Knowledge في ಕನ್ನಡ IRV.
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
¶ ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’