ಯಾಜಕಕಾಂಡ 8:31
TSK
¶ ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.