TSK

TSK · ವಿಮೋಚನಕಾಂಡ 29:34

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.

¶ ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.

ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

¶ ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,