TSK

TSK · ವಿಮೋಚನಕಾಂಡ 29:39

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.

ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.

ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.

¶ “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.