TSK

TSK · ವಿಮೋಚನಕಾಂಡ 31:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

¶ ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,