ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
TSK
TSK · ವಿಮೋಚನಕಾಂಡ 31:6
مراجع Treasury of Scripture Knowledge في ಕನ್ನಡ IRV.
¶ ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,
ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
¶ ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
¶ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
¶ ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.
¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
¶ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.