ವಿಮೋಚನಕಾಂಡ 33:4
TSK
¶ ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
TSK
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.