TSK

TSK · ವಿಮೋಚನಕಾಂಡ 37:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.

ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,

¶ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.