TSK

TSK · ವಿಮೋಚನಕಾಂಡ 38:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.

ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.