TSK

TSK · ವಿಮೋಚನಕಾಂಡ 39:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

¶ ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.

ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.

ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,