TSK

TSK · ವಿಮೋಚನಕಾಂಡ 4:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.

ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.

ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.

¶ ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.

¶ ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.