TSK

TSK · ವಿಮೋಚನಕಾಂಡ 40:25

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.

¶ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.