ವಿಮೋಚನಕಾಂಡ 6:21
TSK
ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
TSK
مراجع Treasury of Scripture Knowledge في ಕನ್ನಡ IRV.
ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
¶ ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,
¶ ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.
ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.