TSK

TSK · ವಿಮೋಚನಕಾಂಡ 8:12

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.

ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.