TSK

TSK · ವಿಮೋಚನಕಾಂಡ 8:16

مراجع Treasury of Scripture Knowledge في ಕನ್ನಡ IRV.

العودة إلى المقطع

ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

¶ ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.

ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.