TSK

TSK · ವಿಮೋಚನಕಾಂಡ 8:20

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.

¶ ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.