TSK

TSK · ಎಜ್ರನು 2:61

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.

ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.