TSK

TSK · ಎಜ್ರನು 6:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.

¶ “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.

ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.